Friday 6 August 2021

ಶಂಭು ಶಂಕರ ನಿಜಲಿಂಗಗೆ ಮಂಗಳಕುಂಭಿನೀಧರ ಭೂಷ ಲಿಂಗಗೆ ಮಂಗಳ ankita bheemashankara

 ..

 kruti by ಭೀಮಾಶಂಕರರು ದಾಸರು bheemashankara


ಶಂಭು ಶಂಕರ ನಿಜಲಿಂಗಗೆ ಮಂಗಳಕುಂಭಿನೀಧರ ಭೂಷ ಲಿಂಗಗೆ ಮಂಗಳ ||ಮಂಡೀಯನಾದಿ ವ್ಯೋಮಕೇಶಗೆ ಮಂಗಳ |ರುಂಡಮಾಲೆಧರ ಈಶಗೆ ಮಂಗಳ 1


ತ್ರಿಪುಟ ತ್ರಿಪುರ ಸಂಹಾರಗೆ ಮಂಗಳ ವಿಪರೀತ ಪರಿಜ್ಞಾನ ಹರಗೆ ಮಂಗಳ 2


ಜ್ಞಾನದಾತನು ಗುರುನಾಥಗೆ ಮಂಗಳ |ಏನೆಂಬೆ ಗುರುಕೃಪೆ ನಿತ್ಯಗೆ ಮಂಗಳ 3

***


No comments:

Post a Comment