Friday 6 August 2021

ನಾಥಾ ಸಮರ್ಥ ಗುರುನಾಥಗೆ ಮಂಗಳ ಪ್ರೀತಾ ಭಕ್ತರ ನಿಜ ದಾತಾಗೆ ಮಂಗಳ ankita bheemashankara

..

 kruti by ಭೀಮಾಶಂಕರರು ದಾಸರು bheemashankara


ನಾಥಾ ಸಮರ್ಥ ಗುರುನಾಥಗೆ ಮಂಗಳ |ಪ್ರೀತಾ ಭಕ್ತರ ನಿಜ ದಾತಾಗೆ ಮಂಗಳ 1


ಜನನ ಮರಣ ದಾಂಟಿಸುವಗೆ ಮಂಗಳ |ಘನಕೆ ಘನವಾದ ಸ್ಥಾನ ನಿತ್ಯಗೆ ಮಂಗಳ 2


ಭೀಮಾಶಂಕರ ಗುರುಮೂರ್ತಿಗೆ ಮಂಗಳ |ಪ್ರೇಮಾ ಸ್ಫುರಿತ ನಿಜಗಿರಿಗೆ ಮಂಗಳ 3

***

 

No comments:

Post a Comment