Thursday, 5 August 2021

ಎಂಥ ಗುರುಶಿಷ್ಯರ ಜೋಡಿಯು ನೋಡಿರಿ ankita bhupati vittala sripadaraja and vadiraja stutih


kruti by bhupati vittalaru ( kakhandaki Ramacharyaru) 


ಎಂಥ ಗುರುಶಿಷ್ಯರ ಜೋಡಿಯು ನೋಡಿರಿಇಂಥವರ ಸ್ಮರಿಸಿದರೆ ಚಿಂತೆ ದೂರಾಗುವದು ಪ


ಧ್ರುವರಾಜವಂಶದಿಂದಿಳೆಯೊಳಗೆ ಅವತರಿಸಿಸರ್ವದುರ್'ಷಯದಲಿ ವೈರಾಗ್ಯ ಬೆಳೆಸಿಬಾಲ್ಯದಲಿ ಪರಮಹಂಸಾಶ್ರಮ ಸ್ವೀಕರಿಸಿಶ್ರೀಪಾದ-ರಾಜರೆಂದೆನಿಸಿ ಮೆರೆವರು ನೋಡು 1

ಶ್ರೀಶನನು ಕಂಬದಿಂದ ತಂದ ಪ್ರಲ್ಹಾದನೆವ್ಯಾಸಮುನಿಯಾಗಿ ಅವತರಿಸಿ ಬಂದುದೇಶಾಧಿಪತಿಗೆ ಬಂದಾಪತ್ತು ಪರಿಹರಿಸಿಶ್ರೀ ಪಾದರಾಜರಿಗೆ ಶಿಷ್ಯರಾದರು ನೋಡು 2

ಜ್ಞಾನ ವೈರಾಗ್ಯ ಭಕ್ತಿಯು ತುಂಬಿರುವುದುದೀನಜನ ಮಂದಾರ ಭಕ್ತ ಪುರಧೇನು'ಜುೀಂದ್ರ ವಾದಿರಾಜರಿಗೆ ಗುರು ಪರಮಗುರುಭೂಮಪತಿ'ಠ್ಠಲನ ಕುಣಿಸಿದ ಮಹಾತ್ಮರು 3

ಸೋದೆ ವಾದಿರಾಜರು

***


No comments:

Post a Comment