Thursday, 5 August 2021

ರಾಮದುರ್ಗದ ಪರಮ ಪೂಜ್ಯ ಆಚಾರ್ಯರ ankita bhupati vittala narasimharyara stutih

 ..

kruti by bhupati vittalaru ( kakhandaki Ramacharyaru) 


ರಾಮದುರ್ಗದ ಪರಮ ಪೂಜ್ಯ ಆಚಾರ್ಯರನುನೇಮದಿಂದ ಸ್ಮರಿಸೊ ಮನುಜಾ ಕಾಮಿ ಕಾತಾರ್ಥವ ಕೊಟ್ಟು ಪ್ರೇಮದಿಂದ ಕ್ಕೆಪಿಡಿದುಸನ್ಮಾರ್ಗ ತೋಗಿಸುವರರು ಅವರು ಪ


ಮಧ್ವಮತದೊಳು ಜನಿಸಿ ಸಚ್ಛಾಸ್ತ್ರಗಳನೋದಿ ಪ್ರಸಿದ್ಧಪಂಡಿತರಾಗಿ ಶುದ್ಧ ಆಚರಣೆ ಸದ್ದೈರಾಗ್ಯಸದ್ಭಕ್ತಿ ಸುಜ್ಞಾನ ಪೂರ್ಣರಾಗಿದುಡ್ಡಪ್ಪ ದೊಡ್ಡಪ್ಪ ಧಡ್ಡಪ್ಪರೆನ್ನದೆ ಸರ್ವಸಮದ್ಟೃ ಇಟ್ಟುವಿದ್ಯಾರ್ಥಿಗಳಿಗೆಲ್ಲ ಅನ್ನವಸ್ತ್ರವ ಕೊಟ್ಟು ಗುರುಕುಲನಡಿಸಿದ ಋಗಳವರು 1

ಸ್ನಾನಸಂಧ್ಯಾನ ಜಪಿತಪ ಅನುಷ್ಠಾನ ಅಗ್ನಿಹೋತ್ರವನಡಿಸುತ ಧ್ಯಾನಮೌನವು ಸದಾ ರಾಮನಾಮ ಸ್ಮರಣೆಪಾಠಪ್ರವಚಿನ ಪುರಾಣ ದಾನಧರ್ಮವು ದಿವ್ಯ ಸಂತಾನಸಂಪತ್ತು ರಾಜಮನ್ನಣೆ ಪಡೆದರು ಕ್ಷಣ ವ್ಯರ್ಥಕಳೆಯದೆ ವ್ಯರ್ಥಮಾತಾಡದೆ ದಿನಚರಿ ನಡಿಸಿದರು ಕಡೆತನರ 2

ಘನವೈಯ್ಯಾಕರಣಿ ಗರ್ವವು ಎಳ್ಳೆಷ್ಟು ಇಲ್ಲಾವಿನಯ ಪೂರ್ಣಸ್ವಭಾವ ಹಣಹೆಣ್ಣು ಮಣ್ಣಿನಾಶೆಯುಪೂರ್ಣಬಿಟ್ಟವರು ಜನ ಹಿತದಿ ಸತತ ನಿಂತರುಧನ ಮಾನ ಮರ್ಯಾದೆಗಳಿಗಾಗಿ ಎಂದೆಂದೂ ಧಡಪಡ-ಮಾಡಲಿಲ್ಲಾ ಗುಣನಿಧಿ ಭೂಪತಿ ವಿಠ್ಠಲನ ಭಜನೆಯಾಕುಣಿಕುಣಿದು ಮಾಡುವ ಪರಮ ಭಾಗವತರು 3

ಗಲಗಲಿ ನರಸಿಂಹಾಚಾರ್ಯರು

***


No comments:

Post a Comment