kruti by bhupati vittalaru ( kakhandaki Ramacharyaru)
ಎಂಥ ಪಾವನ ಪಾದವೊ ರಂಗಯ್ಯ ನಿಂ-
ದೆಂಥಾ ಚಲುವ ಪಾದವೊ ಪ
ಎಂಥ ಪಾವನ ಪಾದ ಎಂಥ ಸುಂದರ ಪಾದಎಂಥೆಂಥವರಿಗದರ ಅಂತ ತಿಳಿಯದಂಥಾ ಅ.ಪ
ಸರ್ವದಾ ಸಿರಿದೇ'ಯು ತೊಡೆಯಮೇಲೆಇಟ್ಟು ಮೆತ್ತಗೆ ಒತ್ತುತಾ ದಿಟ್ಟಿಸಿ ನೋಡುತಾದ್ಟೃತಾಕೀತೆಂದು ಗಟ್ಟಿ ಹಣೆಯ ಹಚ್ಚಿಬಚ್ಚಿಟ್ಟುಕೊಂಡಂಥಾ 1
ಹುಡಗರ ಕೂಡಿಕೊಂಡು ಗಡಿಗೆಯ ಒಡೆದುಕುಡಿದು ಕೆನೆಪಾಲ್ ಮೊಸರು 'ಡಿತುಂಬ ಬೆಣ್ಣೆಯ'ಡಕೊಂಡು ಓಡುತ 'ಡಿಯಬಂದರೆ ದೊಡ್ಡಗಿಡವೇರಿ ಅಡಗು' 2
ಚಲುವ ಗಂಗೆಯ ಪಡೆದ ಪಾವನಪಾದಶಿಲೆಯು ಸತಿಯ ಮಾಡಿತು ಪ್ರಲಯಕಾಲದ ಆಲ-ದೆಲೆ ಮೇಲೆ ಮಲಗುತ ಬಲಪಾದಾಂಗುಟಚೀಪುವ ಭೂಪತಿ'ಠ್ಠಲ 3
***
No comments:
Post a Comment