Thursday 5 August 2021

ಜೋ ಜೋ ಜೋ ಜೋ ಗೋಪಿಯ ಕಂದಾಜೋ ankita bhupati vittala

 ..

kruti by bhupati vittalaru ( kakhandaki Ramacharyaru) 


ಜೋ ಜೋ ಜೋ ಜೋ ಗೋಪಿಯ ಕಂದಾಜೋ ಜೋ ಜೋ ಜೋ ಸಚ್ಚಿದಾನಂದಾಜೋ ಜೋ ಜೋ ಜೋ ಮಲಗೋ ಮುಕುಂದಾಜೋ ಜೋ ಇಂದಿರಾರಮಣ ಗೋ'ಂದಾ ಜೋ ಜೋ ಪ


ಅಣುರೇಣು ತೃಣಕಾಷ್ಠ ಪರಿಪೂರ್ಣ ಜೋ ಜೋಪ್ರಣತಕಾಮದ ಪದ್ಮಜಾರ್ಜಿತ ಜೋ ಜೋಜಾಣೆರುಕ್ಮಿಣಿಯರಸಿ ಶ್ರೀಕೃಷ್ಣ ಜೋ ಜೋಜಾನಕಿ ಜೀವನ ಶ್ರೀರಾಮ ಜೋ ಜೋ 1


ಸ್ಟೃಸ್ಥಿತಿಲಯ ಕಾರಣ ಜೋ ಜೋಇಟ್ಟಿಗೆ ಮೇಲ್ನಿಂತ 'ಠ್ಠಲ ಜೋ ಜೋಬೆಟ್ಟದ ತಿಮ್ಮಪ್ಪ ಶೆಟ್ಟಿಯೆ ಜೋ ಜೋದಿಟ್ಟ ಶ್ರೀ ಉಡುಪಿಯ ಕೃಷ್ಣನೆ ಜೋ ಜೋ 2


ಜೋ ಜೋ ಶ್ರೀರಾಮದೂತ ಹನುಮಂತಾಜೋ ಜೋ ಜೋ ಭೀಮ ದ್ರೌಪದಿಕಾಂತಾಜೋ ಜೋಯತಿವರ ಆನಂದತೀರ್ಥಾಜೋ ಜೋ ಮೂರಾವತಾರ 'ಖ್ಯಾತ ಜೋ ಜೋ 3


ಜೋ ಜೋ ಮಧ್ವ ಸಂತಾನ ಮುನಿವೃಂದಾಜೋ ಜೋ ಪ್ರಲ್ಹಾದ ವ್ಯಾಸ ರಾಜೇಂದ್ರಾಜೋ ಜೋ ಗುರುಸಾರ್ವಭೌಮಯತೀಂದ್ರಾಭೂಪತಿ'ಠ್ಠಲನ ಮೋಹದಕಂದಾ ಜೋ ಜೋ 4

***


No comments:

Post a Comment