Thursday, 5 August 2021

ಬಣ್ಣಿಸುತ ಮಕ್ಕಳನು ಹರಸುವಳು ankita bhupati vittala

 ..

kruti by bhupati vittalaru ( kakhandaki Ramacharyaru) 


ಬಣ್ಣಿಸುತ ಮಕ್ಕಳನು ಹರಸುವಳು ತಾುಎಣ್ಣೆ ಉಣಿಸುತ ತನ್ನ ಚಿನ್ನ ಚಿಕ್ಕರುಗಳಿಗೆ ಪ


ಆಯುಷ್ಯವಂತನಾಗು ಆಸ್ತಿಕನು ನೀನಾಗುಭಕ್ತವತ್ಸಲ ಹರಿಯಭಕ್ತನಾಗುನಿತ್ಯನಿರ್ಮಲನಾಗು ನೀತಿವಂತನು ಆಗುಸತ್ಯನಿಷ್ಠನಾಗು ಸಿರವಂತನಾಗೆಂದು 1

ಶೂರನೀನಾಗು ಬಲುಧೀರ ನೀನಾಗಯ್ಯಾಧೈರ್ಯದಿಂದ ಸತ್ಕಾರ್ಯ ನಿರತನಾಗುದುರುಳರನು ದೂರಿರಿಸು ಪರರ ಪೀಡಿಸದಿರುಕಾರುಣ್ಯ ನಿಧಿಯಾಗಿ ಸುಜನರನು ಪೊರೆಯೆಂದು2

ದೇಶವನು ಪ್ರೀತಿಸು ದುರಾಶೆಗೊಳಗಾಗದಿರುಕರ್ಯಠನು ಆಗದಿರು ಧರ್ಮ ಬಿಡಬೇಡಾಉದ್ಯೋಗಪತಿಯಾಗು ಜಿಪುಣ ನೀನಾಗದಿರುಭೂಪತಿ'ಠ್ಠಲನ ಭಕ್ತ ನೀನಾಗೆಂದು 3

***


No comments:

Post a Comment