Thursday, 5 August 2021

ಬದುಕಿದೆನು ಬದುಕಿದೆನು ಭವ ಎನಗೆ ಹರಿುತುಸದಯ ankita gopalarya

 by gopalaryaru

ಬದುಕಿದೆನು ಬದುಕಿದೆನು ಭವ ಎನಗೆ ಹರಿುತುಸದಯ ಗೋಪಾಲಾರ್ಯನ ಪದ ಕರುಣವಾಯ್ತೆನಗೆ ಪ

ಮೊದಲು ಬಹು ಜನ್ಮಂಗಳಲ್ಲಿ ಮಾಡಿದ ಪುಣ್ಯಒದಗಿತೀ ಸಮಯದಲಿ ಧನ್ಯನಾದೆಸದಸದ್ವಿವೇಕ ಸಂಪತ್ತಿ ಮುಂತಾದ ಸತ್ವದ ಸಾಧನಂಗಳೊದಗಿದವೀಗಲೆನಗೆ 1

ದೇವ ಋ ಪಿತೃ ಋಣಂಗಳು ತಿದ್ದಿದವು ಶುದ್ಧಭಾವನಾದೆನು ಕುಲ ಪವಿತ್ರವಾುತೆನ್ನಾಪಾವನತೆಯಾಗಿ ಜನನೀ ಜನಕರಿಗೆ ದೇವದೇವ ಪದವಾುತು ಕೃತಕತ್ಯ ನಾನಾದೆ 2

ಸಕಲ ಸಂದೇಹಗಳಳಿದು ದೇಹಾತ್ಮ ಮತಿವಿಕಲವಾದುದು ನಿತ್ಯ ತೃಪ್ತಿಯಾುತುಪ್ರಕಟ ಗೋಪಾಲಾರ್ಯ ಪದವ ಸಾಕ್ಷಾತ್ಕರಿಸಿಸುಕರ ಸತ್ಯಾನಂದ ರೂಪ ನಾನಾದೆ 3

***

No comments:

Post a Comment