by gopalaryaru
ನಗಬಹುದು ನೀ ಮುಗುಳು ನಗೆಯಾ ಗುರುರಾಯಮಿಗೆ ಕಂಡು ದೇಹಾಭಿಮಾನಿಗಳ ಬಗೆಯಾ ಪ
ತನ್ನ ತಾನರಿಯಲೀಸದ ಮಾಯೆಗೊಳಗಾಗಿಅನ್ಯರೇತೋಜಾತಮಾದ ದೇಹವ ನೋಡಿತನ್ನಿಂದ ತಾ ಕಾಣಪಡುತಿಹುದಿದಲ್ಲವೆಂದೆನ್ನಲಾರದೆ ದೋಷದಿಂದಾಉನ್ನತದ ಮಾಂಸ ರಕ್ತಾಸ್ತಿಮಲ ಮೂತ್ರಂಗಳಿನ್ನೆನೆದುನಾರುವ ನವದ್ವಾರ ಮಾರ್ಗದಿಂತನ್ನ ಮರಸುವದೇಹವೆತನ್ನದೆಂದು ಮರೆದುಣ್ಣುರಿವಾತಗಳ ಕಂಡೂ ಮಾಯೆ ಭಾಪೆನ್ನುತ್ತ ಬೆರಳೊಲದು ಕೊಂಡು ಬಗೆಗಂಡೂ 1
ಬಿಟ್ಟ ಮನೆ ಜನ ಧನಂಗಳಲಿ ಮತ್ತೂ ಮನವನಿಟ್ಟು ವಾಂತ್ಯಾಶನವನುಂಬ ನಾಯಂದದಲಿಪಟ್ಟಣಂಗಳಲಿ ತಿರುಗುತ ಪರರ ಬಾಧಿಸುತಕೆಟ್ಟ ಬುದ್ಧಿುಂದ ಧೃತಿಗುಂದಿಕೊಟ್ಟಪುದು ಕರ್ಮವೆಂಬುದ ಮರೆತು ಗೇಣುದ್ದಹೊಟ್ಟೆ ಬಟ್ಟೆಗೆ ದೈನ್ಯ ಬಟ್ಟು ಮೂಢತೆುಂದಕೆಟ್ಟೆನಿನ್ನಾರು ರಕ್ಷಿಪರೆಂದು ಚಿಂತಿಸುವಹೊಟ್ಟೆಹೊರಕರನು ನೋಡುತ್ತಾ ಕಟಕಟಾಕೆಟ್ಟರಿವರೆಂದು ಹಾಸ್ಯವನು ಮಾಡುತ್ತಾ 2
ತಾನಾತ್ಮನೆಂಬುದನು ಕೇಳಿದ್ದುದೃಷ್ಟಾನುಮಾನಂಗಳಿಂ ನಂಬಿಗೆಯೆುಲ್ಲದದರಲ್ಲಿಮಾನಾವಮಾನಂಗಳಿಂ ಹರುಷ ಶೋಕಾದಿಹೀನಬುದ್ಧಿಗಳ ಮಾಡುತ್ತಾe್ಞÁನಮಾರ್ಗದಲಿ ವಿಶ್ವಾಸವಿಲ್ಲದೆ ತನ್ನ ಕಾಣಲಾರದೆ ಭೇದ ಬುದ್ಧಿುಂ ವ್ರತತೀರ್ಥಸ್ನಾನಾದಿುಂದ ಮುಕುತಿಯ ಪಡೆಯಬೇಕೆಂಬಮಾನವರ ಭ್ರಾಂತಿಯನು ತಿಳಿದೂ ಇವರ್ಗಳಿಗೆಸ್ವಾನುಭವವಿಲ್ಲೆಂದು ಸಮತೆಯಲಿ ನಿಂದೂ 3
ರಾಗವನು ಬಿಡಲಾರದಾಶಾಪಿಶಾಚಕೊಳಗಾಗಿ ಸತ್ಸಂಗ ಸತ್ಕಥೆಯ ಕೇಳಿಕೆಗಳನುನೀಗಿ ಧನಿಕರೊಳಿಚ್ಚಿತವನಾಡಿ ಸದ್ಧರ್ಮತ್ಯಾಗಿಯಾಗ್ಯನೃತಕ್ಕೆ ಪೊಕ್ಕೂಹೀಗೆ ತಿರುಗುತ ಪರಾನ್ನಾದಿ ಭೋಗಕ್ಕಾಗಿಕಾಗೆಯಂದದಲಲ್ಲಿಗಲ್ಲಿಗೆ ಸದ್ಗತಿುೀವಯೋಗ ಮಾರ್ಗವ ಬಿಟ್ಟುಭ್ರಾಂತರಾದಿರಿ ಮಹದ್ರೋಗಿಗಳ ಕಂಡು ಬೆಸಗೊಂಡು ಇವರ್ಗೆ ಭವರೋಗ ಬಿಡದೆಂದು ನಿಜಪದದಲ್ಲಿ ನಿಂದೂ 4
ಇಂತರಿವ ಜನರಲ್ಲಿ ನಿಂತು ಸನ್ಮತಿುತ್ತುಚಿಂತೆಗಳ ಬಿಡಿಸುತ್ತಲಂತರಾತ್ಮಕನಾಗಿಸಂತಗೋಪಾಲಾರ್ಯ ಗುರುವರ್ಯನಾಗಿ ವೇದಾಂತದರ್ಥವನು ಬೋಧಿಸುತಾಅಂತವಿಲ್ಲದ ನಿಜವ ತೋರಿ ಪಾಲಿಸಿ ಮುದವಂತಾಳ್ದು ಸಕಲ ಸಂಶಯಗಳನು ಪರಿಹರಿಸಿಶಾಂತರಾದಿರಿ ಮೋಹಹೋುತ್ತು ನಿತ್ಯ ಸ್ವಾತಂತ್ರ್ಯವಾುತು ಗೆದ್ದಿರೆನುತಾಸಂತತಾನಂದಕನುಗೈದು ಕೈ ಹೊುದೂ 5
***
No comments:
Post a Comment