Wednesday, 1 September 2021

ಹರಿಹರಿ ಎನ್ನಬಾರದೇ ಮನವೇ ನೀನು ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಹರಿ ಹರಿ ಎನ್ನಬಾರದೇ ಮನವೇ ನೀನು ಪ 


ಕಂಡವರಾ ಬಿಡ ಮಾತುಗಳಾಡುತ | ಭಂಡತನದಿ ಫಲವೇನು 1 

ಊರಗುದ್ದಲಿ ಕೊಂಡು ನಾಡಗಾವಲಿಯಾ | ದಾರಿ ತಿದ್ದುವರೇ ತಾನು 2 

ಮಹಿಪತಿ ಸುತ ಪ್ರಭು ನಾಮವ ನೆನೆದರೆ | ಪರ ಸುಖಕರ ಧೇನು 3

***


No comments:

Post a Comment