Wednesday 1 September 2021

ಎನಗ ನೀ ಕಾಯಲಾಗದೇ ಆಗದೇ ದೇವಾಪ ದಶ ಜನುಮ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಎನಗ ನೀ ಕಾಯಲಾಗದೇ|ಆಗದೇ ದೇವಾಪ ದಶ ಜನುಮ ವಂಗೀಕರಿಸಿ ಭಕ್ತ ಅಂಬ| ರೀಷನ ಶಾಪ ಹರಿದೆ ದೇವಾ 1 

ಗಣಿಕಾ ಅಜಮಿಳ ಶಬರಿ ಮುಖ್ಯರಾಗಿಹಾ| ಗಣಿತರನು ಪೊರೆದೆ ದೇವಾ 2 

ಗುರುವರ ಮಹಿಪತಿ ಸುತ ಪ್ರಭು ಯನ್ನನು| ದ್ದರಿಸುವದನರಿದ ಅರಿದೇ ದೇವಾ 3

***


No comments:

Post a Comment