RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬಾರೋ ಮೋಹನಾ | ಶ್ರೀದೇವಾ ಪ
ವೃಷಭಾನು ಜಾನನ ಸರಸಿಜ ಬೃಂಗಾ | ಶಶಿಧರ ವಂಶಾಭರಣಾ1
ನಿರ್ಜರ ತುಂಗಾ | ದನು ಚಾವಳಿ ಮದಹರಣಾ2
ಮಹಿಪತಿ ಸುತ ಪ್ರಭು ಜಗದಂತರಂಗಾ | ಇಹಪರದಾಯಕ ಕರುಣಾ 3
***
No comments:
Post a Comment