RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಕೃಷ್ಣದಾಸರು
ಗೋಪಿ ಬಾಲನೇ ಪ
ಮುದ್ದು ಕುಂಡಲಧರ ಮಿದ್ದು ಚಪ್ಪಿರವನು1
ಎತ್ತಿಕೊಳಲು ಉಗುರೊತ್ತುವ ನೆದಿಯಲಿ 2
ಗುರುಮಹಿಪತಿ ಪ್ರಭು ಚರಿತವ ತಿಳಿಯದು 3
***
No comments:
Post a Comment