Wednesday, 1 September 2021

ಸಾಧು ಸಂತರಾಶ್ರಯ ಮಾಡಿ ಇದೇ ಮಾಡಿ ಹಿತ ನೋಡಿ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಸಾಧು ಸಂತರಾಶ್ರಯ ಮಾಡಿ | ಇದೇ ಮಾಡಿ ಹಿತ ನೋಡಿ ಪ 


ಅವರ ವಚನಕಾಗಿ ಅಗೋಚರನಾದಾ | ದೇವ ಬಹನು ಒಡಮೂಡಿ 1 

ಎಡಬಲದಲಿ ರಿದ್ದಿ ಶಿದ್ಧಿ ನಿಂದಿರಲು | ನೋಡಲು ನುಡಿಸರು ಕೂಡೀ 2 

ಮಹಿಪತಿ ನಂದನು ಸಾರಿದ ನಿಜವಾ | ಇಹಪರ ಸುಖವ ಸೂರ್ಯಾಡಿ 3

***


No comments:

Post a Comment