ಕಾಖಂಡಕಿ ಶ್ರೀ ಕೃಷ್ಣದಾಸರು
ಎಚ್ಚತ್ತಿರಬೇಕು ಮಾ P
ಎಚ್ಚತ್ತಿರಬೇಕು ನೆಚ್ಚಿ ನಿಜಘನ 1 ರಚ್ಚಿಗೆ ಬಾರದೆ ಬಚ್ಚಿಟ್ಟು ನಿಜಘನ 2 ಕಚ್ಚಿ ಕೈ ಬಾಯಿಲೆ ಹುಚ್ಚಿಟ್ಟು ಹೋಗದೆ 3 ಕಚ್ಚಿಕಿಡದೆ ನೀನು ಕಾಂಚನದಾಶೆಗೆ 4 ನೆಚ್ಚಿಕೊಂಡಿರಬ್ಯಾಡಿ ವ್ಯಚ್ಚಾಗು ಬದುಕಿಗೆ 5 ತುಚ್ಛರ ಮಾತಿಗೆ ನೆಚ್ಚಿ ನಡಿಯದೆ 6 ಮತ್ಸರಕೆ ನೀವು ಹುಚ್ಚಾಗಿ ಹೋಗದೆ 7 ಅಚ್ಯುತ ಭಕ್ತಿಗೆ 8 ಸಚ್ಚಿದಾನಂದನ ನಿಶ್ಚಲರಿಯಲಿಕ್ಕೆ 9 ಎಚ್ಚರಿಸಿದ ಗುರುಪಾದ ನಿಶ್ಚೈಸಲು 10 ಸೂಚಿಸಿ ಹೇಳಿದ ಗುರುದಾಸಮಹಿಪತಿ 11
***
No comments:
Post a Comment