Wednesday, 1 September 2021

ಬಂದ ಜನ್ಮ ಬರಲಂಜಲ್ಯಾತ ಕಗೋ ವಿಂದ ನಿನ್ನೆಚ್ಚೆರ ವೆನಗಿದ್ದರ ಸಾಕು ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಬಂದ ಜನ್ಮ ಬರಲಂಜಲ್ಯಾತ ಕಗೋ ವಿಂದ ನಿನ್ನೆಚ್ಚೆರ ವೆನಗಿದ್ದರ ಸಾಕು ಗೋವಿಂದ ಗೋವಿಂದ ಪ 


ಒಂದೆರಡಲ್ಲಾ ಶತ ಸಹಸ್ರವಾಗಲಿ ಛಂದದಿನಿನ್ನ ನಾಮಾ ಜಿವ್ಹೆಯ ಲಿರಲಿ1 

ಹರಿಪರಂದೈವೆಂದು ಅರುಹಿನಾ ಮನೆಲಿದ್ದು ಹರಿಯದಿರಲಿ ಮನ ವಿಷಯಕ ಬಿದ್ದು 2 

ಮುಕುತಿಗಿ ಕುತಿಯಂಬಾ ಹಂಗಿನ ನೆಲೆಯಾಕ ಭಕುತಿ-ಯನಿ ಪನಿಜ ಸುಖವಿರಲಿಕ್ಕೆ 3 

ಗುರುಮಹಿಪತಿ ಸ್ವಾಮಿ ನಿನ್ನ ಶರಣರಾ ಮೃಗ ಪಶುವಾ4

****


No comments:

Post a Comment