Wednesday, 1 September 2021

ಸುಮ್ಮನೆ ದೋರೈಯ್ಯಾ ರಮ್ಮೆಯ ಕರದಲಿ ಒಮ್ಮೆಗೆ ಅಗಲದೆ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಸುಮ್ಮನೆ ದೋರೈಯ್ಯಾ | ರಮ್ಮೆಯ ಕರದಲಿ | ಒಮ್ಮೆಗೆ ಅಗಲದೆ ನಮಿಸಿಕೊಳುತಿಹ ಪಾದಾ ಪ 


ಇಳೆಯ ನೆರೆ ಬೇಡುವ ನೆವದಲಿ ಬಂದು ಬಲಿಗುದ್ಧರಿಸೆಂದು | ಹಲವು ಕಾಲದಿ ಶಿಲೆಯಾದಂಗನೆಗೆ ಸತಿಗತಿ ನೀಡಿದ ಪಾದಾ 1 

ಉರಗಾಶರ ಬರೆ ಉಂಗುಟ ಲೋತ್ತಿನರ ನುಳಹಿದ ಕೀರ್ತಿ | ಸುಯೋಧನನುರುಳಿಸಿಗೆಡಹಿದಾ ಪಾದಾ 2 

ತಂದೆ ಮಹಿಪತಿ ಪ್ರಭುದಯದಿಂದಲಿ ಎಂದೆಂದು | ಮುನಿಜನ ನಯನ ಚಕೋರರ ಚಂದಿರವಾಗಿಹ ಪಾದಾ 3

***


No comments:

Post a Comment