Wednesday, 1 September 2021

ಶರಣು ಶಾರದೆ ವಾಣಿ ಪಡರಮಾನಂದದ ಕೇಣಿ ಸುರಸಕಲ ಕೀರ್ವಾಣಿ ankita gurumahipati

ಕಾಖಂಡಕಿ ಶ್ರೀ ಕೃಷ್ಣದಾಸರು

ಶರಣು ಶಾರದೆ ವಾಣಿ ಪಡರಮಾನಂದದ ಕೇಣಿ ಸುರಸಕಲ ಕೀರ್ವಾಣಿ ಕಲ್ಯಾಣಿ 1 

ವಿದಿತ ಸುವಿದ್ಯದಾನಿ ಸದಮಲ ಸುಪ್ರವೀಣಿ ಮದಮತ್ತಗಜಗಾಮಿನಿ ಕಲ್ಯಾಣಿ 2 

ಸ್ಪಹಿತ ಸುಖಕಾರಿಣೀ ಸಹಕಾರಿ ನಿರಂಜನ ಮಹಿಪತಿಸುತ ಸ್ವಾಮಿನೀ ಕಲ್ಯಾಣಿ 3

***


No comments:

Post a Comment