Wednesday, 1 September 2021

ಚಿತ್ತ ಸಖಿ ಬಾಗ ಗುರುವಿಗೇ ಬಾಗ ಉತ್ತಮ ಪರುಷ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಚಿತ್ತ ಸಖಿ ಬಾಗ | ಗುರುವಿಗೇ ಬಾಗ | ಉತ್ತಮ ಪರುಷ ನಾರಿಯಲಿಕ್ಕೆ ವಿಷಯದಿಂ ಬಾಗ 1 

ಸಧ್ಯರೂಪ ಯೌವ್ವನದ ಕುಲಮದಕ ಬಾಗ 2 

ನಿಗಟದಿಂದ ಭಜಿಸಲಿಕ್ಕೆ ವಲುವದನು ಜಾರಿ3 

ಪಡೆದು ಗುರು ಜ್ಞಾನದಿಂದ ನೋಡೇ ಮುಕ್ತಿ ಕಳಸಾ4 

ಧನ್ಯಳಾಗ ತಂದೆ ಮಹಿಪತಿ ಪ್ರಭು ಸ್ಮರಿಸೀ5

***


No comments:

Post a Comment