ಕಾಖಂಡಕಿ ಶ್ರೀ ಕೃಷ್ಣದಾಸರು
ಸಿರಿದೇವ ನಮ್ಮ ನಿದೈವನು ಶರಣರಕ್ಷಕವಾವನು ಪ
ಆಲಯದೊಳುಛಲವಿಡಿದರೆ| ಪಾಲಗಡಲದೊಳಗಿಟ್ಟೀ ಹಾ 1
ವರದ ಮದದಿ ಭಸ್ಮಾಸುರ ಬೆನ್ನಟ್ಟಿ|ಗಿರಿಜೇಶನ ಪೀಡಿಸುತಿರೇ ಭರದಿಂದೊದಗಿ ಬಂದು ಮೋಹಕ ರೂಪದಿ| ದುರುತಳನ ಭಸ್ಮವ ಮಾಡಿದಾ 2
ಅಖಳ ದೊಳಗೆ ಅರಾರಾಧಿಸುವರು| ಭಕುತಿಯಂದದಿ ತನೊಲಿವನು ಪ್ರಕಟಿದಿ ಮಹಿಪತಿ ನಂದನಮುಖದೊಳು ಸಕಲಚರಿತೆಯನು ನುಡಿಸುವಾ 3
***
No comments:
Post a Comment