Wednesday, 1 September 2021

ಸಣ್ಣವನೆ ಘನಲೀಲಾ ಗೋಪಿ ಸಣ್ಣವನೆ ಘನಲೀಲಾ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು


ಸಣ್ಣವನೆ ಘನಲೀಲಾ|ಗೋಪಿ|ಸಣ್ಣವನೆ ಘನಲೀಲಾ ಪ 

ಶಿಶುವೆಂದು ಪೂತನಿ ಮೊಲೆಯನು ಕೊಟ್ಟರೆ| ಕಾಲ ಗೋಪಿ 1 
ಚರಣವ ಕಟ್ಟಲು ಒರಳೆಳೆದೊಯ್ದಾ| ಮರಗಳ ಕೆಡಹಿದ ಬಾಲ2 
ತಂದೆ ಮಹಿಪತಿ ಪ್ರಭು ನರನೆಂಬರೆ| ಪತಿ ಗೋಪಾಲಾ 3
***
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂತ ಚರಣಕೆ ಭಾವದಿ ಮಣಿಯೋ | ಅಂತ ರಂಗದಿ ಬಹಯದುಕುಲಮಣಿಯೋ ಪ 
ಬಿಡದೇ ಮಾಡಲು ಅವರನುಸರಣಿಯೋ | ಕೊಡುವನು ನಾಮದಿ ಕನಿಭರಣಿಯೋ 1 
ವರವರದ್ಹೇಳಲು ಬೋಧಕ ಹಣಿಯೋ | ದೊರೆವುದು ಸುಜ್ಞಾನತನದ ಖಣಿಯೋ 2 
ಗುರುಮಹಿಪತಿ ಪ್ರಭು ವಶವರ್ತಣಿಯೋ | ಕರುಣಿಸಿ ಪುನರಪಿ ಭವದಲ್ಲಿ ದಣಿಯೋ 3
***

No comments:

Post a Comment