Wednesday, 8 December 2021

ಚರಣವದೋರಿ ಸಲಹೋ ಮುರಾರಿ ಧರಿಯೊಳು ಸಾರಿದವರ ankita gurumahipati CHARANAVADORI SALAHO MURAARI DHARIYOLU SAARIDAVARA



ಕಾಖಂಡಕಿ ಶ್ರೀ ಕೃಷ್ಣದಾಸರು

ಚರಣವದೋರಿ ಸಲಹೋ ಮುರಾರಿ | ಧರಿಯೊಳು ಸಾರಿದವರ ಸಹಕಾರಿ ಪ 


ಸುರಧೇನು ನೀನು | ಕರೆದುಂಬೆ ನಾನು | ಸುರತರು ನೀನು | ಆಶ್ರಯಿಸುವೆ ನಾನು 1 

ಸುರಮಣಿ ನೀನು | ಅರ್ಥಾರ್ಥಿ ನಾನು | ದೊರೆಯನ್ನ ನೀನು | ಸುಖಿಸುವೆ ನಾನು 2 

ಗುರುಮಹಿಪತಿ ಪ್ರಭು | ಪರದೈವ ನೀನು |

****

 

No comments:

Post a Comment