Wednesday, 1 September 2021

ಬಿಡೆ ಬಿಡೆನೋ ನಿನ್ನಾ|ಅಡಿಗಳ ಯುಗಳನ್ನಾ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಬಿಡೆ ಬಿಡೆನೋ ನಿನ್ನಾ|ಅಡಿಗಳ ಯುಗಳನ್ನಾ ಪ 


ಬಿಡೆ ಬಿಡೆನೋ ನಿನ್ನಾ|ಅಡಿಗಳ ಯುಗಳನ್ನಾ ಬಿಡದಿಹ ಪಾವನ್ನಾ| ಪೊಡವಿಯೊಳಗೆ|ಮೃಡ ಅಜರಿಗೆ ವಡಿಯ ನೀನೀಗ| ಒಡಲ ಹೊಕ್ಕೆನು ಕರುಣಾ ನಿನಗ 1 

ಹಲವು ಜನ್ಮಂಗಳನು|ಬಲುತೆರ ಸೂಸಿದೆನು| ನೆಲೆಗಾಆಣದೆ ನಾನು|| ಸುಲಭದಿ ದೊರೆಕಿತು ದೀನೊದ್ದರನೆ 2 

ಮುನ್ನ ಮಾಡಿದ ಪರಿ|ಬನ್ನ ಬಡಿಸದೆ ಸಾರಿ| ಚನ್ನಾಗೊಲಿಹರಿ| ಯನ್ನ ಹೃದಯದಲಿ ಇನ್ನು ನಿಶಿದಿನಲಿ|ನೆನೆವ ಭಕುತಿಲಿ| ಸನ್ನುತ ಮಹಿಪತಿ ನಂದನ ಪ್ರಭುವೇ3

***


No comments:

Post a Comment