Thursday 5 August 2021

ಕಂಗಳು ದಣಿಯ ನೋಡೆಲೆ ಮನವೆ ankita gurupranesha vittala satyaparayana teertha stutih

  ..

by ಗುರುಪ್ರಾಣೇಶ ವಿಠಲ

ಶ್ರೀ ಸತ್ಯಪರಾಯಣ ಸ್ವಾಮಿಗಳ ಸ್ತುತಿ

ಕಂಗಳು ದಣಿಯ ನೋಡೆಲೆ ಮನವೆ |ಮಂಗಳಾಂಗ ಸತ್ಯಪರಾಯಣ ಗುರುಗಳ ಪ


ಹಿಂದಿನ ಜನುಮದಿಂದ | ಬಂದ ಪಾಪಂಗಳ ||ಇಂದು ತಮ್ಮ ದರುಶನ | ದಿಂದ ಕಳದಾ 1

ನಂದತೀರ್ಥ ಶಾಸ್ತ್ರ | ಸಿಂಧುವಿಗೆ ಪೂರ್ಣ ಚಂದ್ರಾ |ನಂದದಲೊಪ್ಪುವ ಗುಣ | ಸಾಂದ್ರರ ಪದಂಗಳ 2

ವರಸೀತಾರಾಮ ಪದ | ಸರಸಿಜಕೆ ಮಧುಪಾ ||ಗುರುಪ್ರಾಣೇಶ ವಿಠಲಾ ನಿರಸಿಹ ಹೃದಯದಿ 3

****


No comments:

Post a Comment