ರಂಗ ನಿನಗಾರೇನೆಂದರು ಮರೆತು ನಿದ್ರೆಗೈದೆಯಾನೀ ಮಾಧವ ಸ್ವಾಮಿ ಪ.
ಬಿಕ್ಕಿ ಬಿಕ್ಕಿಯಳುತ ಬಂದ ಗೋಪಿಯ ಕಂದಉಕ್ಕಿಹರಿವ ಕಣ್ಣನೀರ ತೊಡೆದಳೆಶೋದೆಅಕ್ಕರದಿಂದಲಿ ಮಗನ ಅತಿಮುದ್ದನಾಡಿಮಕ್ಕಳ ಮಾಣಿಕ್ಯವೆ ನೀ ಮನೆಯೊಳಗಾಡೈ 1
ಹಳ್ಳಿಯ ಮಕ್ಕಳು ಎನ್ನ ಬೈದರಮ್ಮಕಳ್ಳನೆಂದು ಎನ್ನಕೂಡೆ ಆಡಲೊಲ್ಲರುಮೆಲ್ಲನೆ ಬೈಯುತ್ತ ಬರಲು ಕಲ್ಲಲಿಟ್ಟರಮಯ್ಯಅಲ್ಲಿಂದಂಜಿ ಅಳುತ ನಾನು ಓಡುತ ಬಂದೆ 2
ಬಾಗಿಲ ಗೊಲ್ಲರು ಗೋಪಗೋಪಿಯರೆಲ್ಲಹಗಲುಗಳ್ಳ ಹಾಲು ಬೆಣ್ಣೆ ಚೋರನೆಂದರುಮಗುವೆಂದೆನಿಸಿಕೊಂಡು ಮನೆಯೊಳಗಾಡೈಹೋಗುನ್ನಂತ ಉಡುಪಿಯಲ್ಲಿ ಮುದ್ದು ಹಯವದನರಾಯ 3
***
No comments:
Post a Comment