..
ಭಾಗ್ಯವಂತನು ಇನ್ನು ಯಾರಯ್ಯ ಪ.
ಯೋಗ್ಯ ವೈಷ್ಣವಕುಲದ ಭಾಗವತನಲ್ಲದೆ ಅ.ಪ.
ಚತುರನೆನಿಸಿ ಲಕ್ಷ ಮನೆಮನೆ ತಿರುಗಿದೆಚತುರಾನನನಾ ಮಾತು ಅನುಸರಿಸಿದೆಸತು ಚಿತು ಆನಂದ ಆತ್ಮ ಹರಿಸ-ರ್ವೋತ್ತಮನ ದಾಸರದಾಸ ಎಂಬುವನಲ್ಲದೆ 1
ತಾರÀತಮ್ಯ ಪಂಚಭೇದವನೆ ತಿಳಿದು ಶ್ರೀಮಾರುತನ ಮತಗಳೇ ಹಾರೈಸುತಕರ್ಮ ವಂಚನೆಯಿಲ್ಲದನುದಿನದಿ ಮಾಡುತಚರಿಸುತ ಸಂಚಿತಾಗಾಮಿ ಕಳೆವವನಲ್ಲದೆÉ2
ಪತಿತಪಾವನ ಶ್ರೀಹರಿಗುರುಗಳನು ಮೋದದಿಕ್ಷಿತಿಯೊಳಗೆ ಭಜನೆಯೆ ಧನವೆನ್ನುತಅತಿಶಯದಿ ಶೇಷಾದ್ರಿ ಹಯವದನನ್ನ ನೆನೆನೆನೆದುಪ್ರೀತಿಯಿಂದಲಿ ಭಜಿಸುವವನಲ್ಲದೆ 3
***
No comments:
Post a Comment