ಭಾರತಿ ದೇವಿಯೆ ಮಾರುತಿ ರಾಣಿಯೆ ಪ.
ಮಂದಿ ನಾಲ್ವರನು ಹೊಂದಿಸಿ ಉದರÀದಿಒಂದೆ ರೂಪದಿ ಜನರಿಗೆ ತೋರುವ ಸತಿ1
ಸೀತಾಕಾಂತನ ದೂತನಾಗಿ ಪ್ರ-ಖ್ಯಾತಿಯ ಪಡೆದನ ಪ್ರೀತಿಯ ಸತಿಯಳೆ 2
ದುಷ್ಟ ಕಲಿಯ ಕುಲಕುಟ್ಟಿ ಕೆಡಹಿದ ಭಲಕಟ್ಟಾಳು ಭೀಮನ ಪಟ್ಟದಸತಿಯಳೆ 3
ಮೂರುಏಳುಕುಲ ಮಾಯಿಗಳನು ಗೆದ್ದುಬೋರೆಮರದ ಕೆಳಗಿರುವನ ಸತಿಯಳೆ 4
ಹಗಲಿರುಳೆನ್ನದೆ ಹಯವದನನ ಪದಹೃದಯ ಕಮಲದೊಳು ಭಜಿಪನ ಸತಿಯಳೆ 5
***
No comments:
Post a Comment