ಬಾರೋ ಮೋರೆಯ ತೋರೋನಾರದ ಅಗಾಧ ಬೋಧ ಪ
ಶ್ರೀನಿವಾಸನ ನಾಮ ಲೀಲೆಯಸಾನುರಾಗದಿ ವಾಣಿಜಾಣೆಸೂನೂನ ಪಾಪವ ಹಾನಿಯ ಮಾಡುತ 1
ಹತ್ತು ನಾಲ್ಕು ಸುತ್ತದೇಶದಿಚಿತ್ರ ಚರಿತನ ವೃತ್ತಿ ನಿತ್ಯದಿವಿಸ್ತರಿಸಿ ಹೇಳುತ ಚಿತ್ತದಿ ಸುಖಿಸುವಿ 2
ಇಂದಿರೇಶನ ತಂದು ತೋರುವಿಎಂದು ನಿನ್ನನು ಪೊಂದಿ ಬಂದೆನಂದನ ಕಂದನ ಬಂದೀಗ ತೋರಿಸು 3
****
No comments:
Post a Comment