ಕೊಡು ತೊಡಿಯ ಮೇಲೆ ನೋಡು ಗಿಣಿಯು ತನ್ನಗೂಡಿನೊಳಗೆ ಹ್ಯಾಂಗೆ ಆಡುತಲಿಹುದು ಪ
ಅತ್ತರೆ ನೀನು ಎನ್ಹತ್ತಿರನಿರುವನು ಗುಮ್ಮಾಪಟ್ಟಣದೊಳಗೆ ಪುತ್ರರನೊಯ್ಯುವನು 1
ಓಡಿ ಬರುತಲುಣ್ಣು ಜೋಡು ಮಾವಿನ ಹಣ್ಣುನೀಡುವೆ ರಂಗಣ್ಣಿ ನೋಡು ಬಾ ಸಖಿಯೆ 2
ಬುತ್ತಿ ಉಣ್ಣಿಸುವೆನು ವಕ್ರ ತೇಜಿಯನೇ ಎನ್ನಹಿತ್ತಲ ಗುಬ್ಬಿಯೇ ಎನ್ನ ಹತ್ತಿರ ಕೂಡೋ 3
ಪುಟ್ಟ ಮಗುವೆ ನೀರು ಗುಟುಕು ಕುಡಿದು ಉಣ್ಣುಕೊಟ್ಟು ಹೋಗೆಲೋ ಉಮ್ಮ ಅಷ್ಟು ಹುಡುಗರೊಳು 4
ಕೂಸು ಪಡೆದವಳಿಂಥಾ ಏಸು ತಪಸು ಮಾಡಿಬೇಸರಾಗದೆ ಇಂದಿರೇಶನ ಸಲಹುವಳು 5
***
No comments:
Post a Comment