Monday, 2 August 2021

ಗಿರಿವರ ತನಯೆ ಮುರರಿಪು ಸಿರಿಯೆ ankita indiresha

ಗಿರಿವರ ತನಯೆ ಮುರರಿಪು ಸಿರಿಯೆ ಪ


ಶರಣು ಬಂದವರನ್ನು ಮರೆವುದು ಥರವೆ ಅ.ಪ.


ತುಟಿಯಲಿ ಸೌಭಾಗ್ಯ ಹಣದಿ ಗೆಲಿಯೆ ಸದಾಪಠಿಸಿ ಭುಂಜಿಸಿದೆಯೇ 1

ಯಕ್ಷ ಪೋಗಲು ಅವಸಾಕ್ಷಿ ಬರಲು ಸಹಈಕ್ಷಿಸಿ ಹರಿಯ ಸ್ತುತಿಸಿ ಶಿಕ್ಷೆ ನೀಡಿದೆಯೇ 2

ಆ ಸುಮುಖಗೆ ಹರ ಭೂಷಿತ ಶ್ರುತಿ ಸ್ಮøತಿರಾಶಿ ಗ್ರಂಥವ ಪೇಳಿ ನೀ ಸುಖಿಸಿದೆಯೇ ಇಂದಿರೇಶನಸೊಸೆಯೇ 3

****


No comments:

Post a Comment