ವಿತ್ತ ವಿಚಾರ
ವಿತ್ತವೇ ಸರ್ವ ಪ್ರಮತ್ತಮರ್ಥದಾ ಪ
ವಿತ್ತವಿಲ್ಲದಿರೆ ಭಿತ್ತಿವರ ಬೊಂಬೆಯಂತೆ ಅ.ಪ.
ವಿತ್ತವಿರಲು ಪ್ರಾಥರುತ್ಥಾಯ ಸ್ನಾನವುವಿತ್ತದಿಂದಲಿ ಮಾಗಳಾರ್ಥಿಗಳುವಿತ್ತದಿಂದಲಿ ಪತ್ನಿ ಪುತ್ರರು ಸ್ವಾಧೀನಾವಿತ್ತ ಹೀನಾಮೂಲ ವಸ್ತಿ ಮಾಡುವನು 1
ವಿತ್ತದಿಂದಲಿ ಪುರಾಣೋಕ್ತ ವ್ರತಗಳಗ್ನಿಹೋತ್ರಶ್ವಮೇಧಾನ್ನ ಸತ್ರಗಳುವಿತ್ತದಿಂದಲಿ ಮಧ್ಯಾನ್ಹೊತ್ತಿಲೀ ಬಹುಜನಾತಿಥ್ಯವು ಹರಿಪೂಜೆ ನರ್ತನಾ ತತಿಗಳು 2
ವಿತ್ತದೊಳಗೆ ಹರಿಪತ್ನಿಯೂ ಕುಣಿಯುವಳುವಿತ್ತದಿಂದಲಿ ಮಹಾಪತ್ತು ನಾಶಾವಿತ್ತದಿಂದಲಿ ಸುವಿರಕ್ತಿ ಭಕ್ತಿ ಜ್ಞಪ್ತಿವಿತ್ತಮಿಂದಿರೇಶ ನೊಕ್ತ್ರ ತೋರಿಸುವನು 3
****
No comments:
Post a Comment