Monday, 2 August 2021

ಹೋಗಿ ಗುಡಿಯೊಳಗುಂಡು ಬೇಗ ಬಾರೋಭೋಗಿ ವರ ankita indiresha

ಹೋಗಿ ಗುಡಿಯೊಳಗುಂಡು ಬೇಗ ಬಾರೋಭೋಗಿ ವರ ಕಾಲಿಂಗ ನಾಗ ಮರ್ದನನೇ ಪ


ಸರಸಿಜಾಸನ ಬ್ರಹ್ಮ ಸರಸತಿಯ ಒಡಗೂಡಿಸಿರಿ ರಮಣ ವೈಕುಂಠ ಗಿರಿವಾಸನೆಸುರ ನದಿಯ ಜಲದಿಂದ ಎರಡು ತುಳಸಿ ಗಂಧಪರಮ ಕುಸುಮಗಳಿಂದ ಪರಿಚರಿಸುತಲಿಹರು 1

ಗರುಡ ಬಂದಿಹನು ಸೌಪರ್ಣಿದೇವಿಯ ಕೂಡಿಹರನು ಪಾರ್ವತಿ ಸಹಿತ ಬಂದಿಹನುಉರಗರಾಜನು ತನ್ನ ತರಣಿ ಸಹ ಬಂದಿಹನುಸುರರ ತರುಣಿಯರೆಲ್ಲ ನೆರಹಿಕೊಂಡಿಹರು2

ಸುಂದರಾಂಗಿಯು ಬಕುಲೆ ಮಿಂದು ಪಾಕವ ಮಾಡಿತಂದಿಹಳು ಕ್ಷಿರಾಬ್ಧಿ ನಂದನೆಯುಇಂದಿರೇಶಗೆ ಕಾಮಿತೊಂದೊಂದೆ ಬಡಿಸುವಳುನಂದ ಸುಕುಮಾರ ಗೋವಿಂದ ಗಜವರದಾ 3

****


No comments:

Post a Comment