Sunday, 1 August 2021

ಜಯತೀರ್ಥರಾಯಾ ಗುರುವರ್ಯಾ ಮುಗಿವೆನು ಕೈಯ್ಯಾ ankita lakshmikanta

 ..

kruti by ಲಕ್ಷ್ಮೀನಾರಯಣರಾಯರು Lakshminarayanaru 


ಜಯತೀರ್ಥರಾಯಾ ಗುರುವರ್ಯಾ

ಮುಗಿವೆನು ಕೈಯ್ಯಾ ಪ


ತೋಯಜಾಕ್ಷನಂಘ್ರಿ ಪ್ರೀಯ - ಜೀಯ

ಮಳಬೇಡ ನಿಲಯ ಅ.ಪ


ಮೋದ ತೀರ್ಥಗ್ರಂಥ ಕ್ಷೀರ ವಾರಿಧಿಯನ್ನು ಮಥಿಸಿ ಧೀರ

ಸಾಧುಗಳಿಗೆ ಸುಧೆಯನೆರದೆ - ವಾದಿಗಳೆದಯ ಮುರಿದೇ 1


ಅದ್ವೈತಾರಣ್ಯದಹನ - ಮಧ್ವ ಪಂಥಸುಜನಸದನ

ಪೊದ್ದಿದೆನೋ ನಿನ್ನ ಚರಣ - ಉದ್ಧರಿಸೋ ದೀನೋದ್ಧರಣ 2


ಅಕ್ಷಯಮಾಲಾ ದಂಡ ಧಾರೀ - ಭಿಕ್ಷುಶ್ರೇಷ್ಠನಧಿಕಾರಿ

ಅಕ್ಷೋಭ್ಯ ಮುನಿಪ ತನಯ - ಲಕ್ಷ್ಮೀಕಾಂತ ಭಜಕ ಸದಯ 3

***


No comments:

Post a Comment