Wednesday, 1 September 2021

ಗುರುವೆಂದರವಗೆ ಪರಮಸುಖ ಭವಾರ್ಣವ ದುಃಖ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಗುರುವೆಂದರವಗೆ ಪರಮಸುಖ ಭವಾರ್ಣವ ದುಃಖ ಪ  


ಗುರು ಎಂದ್ಹಾಂಗ ಬಾಯಿಲಿ ಅರಿಯಬೇಕು ಮನದಲಿ ದೋರುವದಾನಂದ ಲೀಲಿ ಗುರು ಕೃಪೆಯಲಿ 1 

ಅರ್ತರೊಂದೆ ಸಾಕು ಪೂರ್ಣ ಕರ್ತು ಸದ್ಗುರು ಚರಣ ಮತ್ರ್ಯದೊಳಿದೆ ನಿಧಾನ ಸಾರ್ಥಕಗುಣ 2 

ನರನೆಂದು ಮರೆದೀಗ ಗುರು ನಿಜಾಗುವ ಬ್ಯಾಗ ಸೆರಗು ಮಹಿಪತಿಗೆ ದೋರಿತು ಈಗ 3

****


No comments:

Post a Comment