Wednesday, 1 September 2021

ಘನ ಗುರು ನೀನೆನೋ ಎನಗೆ ಸಾಕ್ಷಾತವೋ ಮನಕಾದನಕೂಲವೋ ankita mahipati

 ಘನ ಗುರು ನೀನೆನೋ ಎನಗೆ ಸಾಕ್ಷಾತವೋ ಮನಕಾದನಕೂಲವೋ ಪ  


ಕಣ್ಣಿಲೆ ಕಂಡೆವೋ ಚನ್ನಾಗ್ಹಿಡಿದೆವೋ ಇನ್ನೆಲ್ಲಿಗ್ಹೋದೆಲವೋ ಮುನ್ನಿನ ಪುಣ್ಯವೋ ನಿನ್ನ ನೋಡಿದೆವೋ ಧನ್ಯ ಧನ್ಯವಾದೆವೋ 1 

ಸಾಧಿಸಿ ಬಿಡೆವೋ ಭೇದನ ಮಾಡೆವೋ ಸದಮಲ ಸುಖಗೂಡುವೆವೋ ಸಾಧನ ಮಾಡುವೆವೋ ಭೇದಿಸಿ ನೋಡುವೆವೋ ಸದೋದಿತ ಬೆರದಾಡುವೆವೋ 2 

ಗುಹ್ಯ ಗುರುತವೋ ಧ್ಯಾನಿಸುವೆವೋ ದಂiÀiಮಾಡಬೇಕೆಲವೋ ಇಹಪರ ನೀನೆವೋಮಹಿಪತಿ ನಿಜವೋ ತಾಯಿತಂದೆ ನೀನೆವೋ 3

****


No comments:

Post a Comment