Wednesday, 1 September 2021

ಬಾರೋ ಬಾರೋ ರಂಗಾ ಬಾರೋ ಬಾರೋ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಬಾರೋ ಬಾರೋ ರಂಗಾ ಬಾರೋ ಬಾರೋ ಪ 


ಮಾವನ ಮರ್ದನ ಬಾರೋ ಮಾವನ ಮಾವನೆ ಬಾರೋ | ಮಾವನೋಳು ಕಾದಿ ಮಾವನಿತ್ತ ಮಣಿಯ ನೀನು 1 

ಮಗನ ಅತ್ಮನಲಿ ಬಂದ ಮಗನ ಮಾವನ ತರಿದೆ 2 

ಮೈದುನನಾ ಧರಿಸಿದನಾ ಮೈದುನಾರಿಯಣ್ಣ ಬಾರೋ | ಮೈದುನ ಬೋವಾ ಮಹಿಪತಿ ಪದ ಭಜಿಪರೊಡಿಯಾ ಕೃಷ್ಣ 3

***


No comments:

Post a Comment