RAO COLLECTIONS SONGS refer remember refresh render DEVARANAMA
ಸತ್ಸಂಗವು ಲೇಸು ಸ್ವಹಿತಕೆ ಪ
ನೆರಿಲವರನುದಿನ ಬಾಳುದು ಲೇಸು ಸರಸ ಸುಮಾತನೆ ಕೇಳುದು ಲೇಸು 1
ನೋಡಿದವರಾಚರಣೆಯ ಲೇಸು ಮಾಡಿದವರನು ಸರಣಿಯ ಲೇಸು 2
ಮಹಿಪತಿಗಿದೆ ಸುಖದೋರಿತು ಲೇಸು ವಿಹಿತಕ ವಿಹಿತಾಯಿತು ಬಲುಲೇಸು 3
***
No comments:
Post a Comment