Thursday, 2 December 2021

ಉಂಬುವ ಬನ್ನಿರೋ ಅನಂದದೂಟವ ಹಂಬಲಿಸಿ ankita mahipati UMBUVA BANNIRO AANANDADOOTAVA HAMBALISI

 


ಉಂಬುವ ಬನ್ನಿರೋ ಅನಂದದೂಟವ 

ಹಂಬಲಿಸಿ ಸವಿದು ತುತ್ತು ಕೊಂಬ ಬನ್ನಿರೋ ಧ್ರುವ 


ಬಡಿಸಿಹಿದು ನೋಡಿ ಅನೇಕ ಪರಿಯಲಿ ಎಡಬಲಕೆ ನೋಡಲಾಗದಾನಂದ ಘನಲೀಲೆ 1 


ಇಡಿದು ತುಂಬಿದೇ ನಿಧಾನದೂಟವು ನೋಡಲಿಕ್ಕೆ ತೃಪ್ತಿಗೈಸುತಿಹುದು ನೋಟವು 2


ಬೇಡಿಸಿಕೊಳ್ಳದೆ ಬಡಸುತಿಹ್ಯನು ಮೂಢ ಮಹಿಪತಿ ಒಡೆಯ ಭಾನುಕೋಟಿತೇಜನು 3

ಕಾಖಂಡಕಿ ಶ್ರೀ ಮಹಿಪತಿರಾಯರು

***

ಕಾಖಂಡಕಿ ಶ್ರೀ ಮಹಿಪತಿರಾಯರು

ಉಂಬುವ ಬನ್ನಿರೋ ಅನಂದದೂಟವ ಹಂಬಲಿಸಿ ಸವಿದು ತುತ್ತು ಕೊಂಬ ಬನ್ನಿರೋ P

ಡಿಸಿಹಿದು ನೋಡಿ ಅನೇಕ ಪರಿಯಲಿ ಎಡಬಲಕೆ ನೋಡಲಾಗದಾನಂದ ಘನಲೀಲೆ 1 
ಇಡಿದು ತುಂಬಿದೇ ನಿಧಾನದೂಟವು ನೋಡಲಿಕ್ಕೆ ತೃಪ್ತಿಗೈಸುತಿಹುದು ನೋಟವು 2 
ಬೇಡಿಸಿಕೊಳ್ಳದೆ ಬಡಸುತಿಹ್ಯನು ಮೂಢ ಮಹಿಪತಿ ಒಡೆಯ ಭಾನುಕೋಟಿತೇಜನು 3
****

No comments:

Post a Comment