ಕಾಖಂಡಕಿ ಶ್ರೀ ಮಹಿಪತಿರಾಯರು
ಮನವೆ ನೋಡೋ ನಿನ್ನೊಳಗಿಹ್ಯ ನಿಜವ ಪಡಿದೊ ಕೂಡೋ ಗೂಡಿನೊಳರಿಯದೆ ನಾಡಗೊಡವೆ ನಿನಗ್ಯಾಕೊ ಮನವೆ ಪ
ಸುಖಿಯಾಗೊ ಕೂಡೊ ಮನವೆ 1
ಮನ ಕರಗಿ ಘನ ಸಮರಸವಾಗೊ ತನುವಿನ ಕಳವಳಗಳೆದು ಅನುದಿನ ತೋರಿದ ಫಲವೇನು 2
ತನ್ಮಯ ತಾರಕ ಬ್ರಹ್ಮಾನಂದವು ಭಿನ್ನವಿಲ್ಲದೇ ನೀ ನೋಡೊ ಸುಖಸಾರವಿದು ಮನವೆ 3
ಅಲ್ಪದೆ ಮಹಿಪತಿ ಮನವೆ ಆಶಾಪಾಶಕೆ ಸಿಲುಕಿಲಿಬ್ಯಾಡೊ ಕೂಡೊ ಮನವೆ 4
***
No comments:
Post a Comment