ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿ ನಿಜ ಉಪಾಯ ಸದಮಲ ಸುಖದಾಶದಾಶ್ರಯ
ಧ್ರುವ ಸಾಧನವಿಲ್ಲಿದೆ ಶ್ರೇಯಸುಖ ಬ್ಯಾರದೆ ಕೇಳತಿಸೂಕ್ಷ್ಮ ಮಾತು ಭೇದಿಸಿ ನೋಡೇನೆಂದರೆ ತಿಳಿದೀತು ಸಾಧಿಸಿ ಕೈಗೊಟ್ಟಿತು 1
ಗೋವಗೋಂತಲ್ಲದೆ ಬ್ಯಾರೆದೆ ಘನ ಭಾವಿಸದೆ ನಿಜಖೂನಾ ಸಾವಧವಾದವಗಿದೇನಿಧಾನ ಭವಹರ ಗುರುಕರುಣಾ 2
ತಾನೆಂಬುದರೊಳು ತಾನೆತಾನಾಗೇದ ಭಾನುಕೋಟಿ ಉದಿತ ದೀನ ಮಹಿಪತಿಸ್ವಾಮಿಯು ಸಾಕ್ಷಾತಾನಂದ ಘನಭರಿತಾ 3
***
No comments:
Post a Comment