Wednesday, 1 September 2021

ಮರತರ ತಾ ಮರವಲ್ಲದು ನೋಡಲು ankita gurumahipati

ಮರತರ ತಾ ಮರವಲ್ಲದು ನೋಡಲು | ಅರತರತಾ ಅರವಲ್ಲದು ನಿಜದೊಳು | ಘನದರುವೇ ತಾನಾಗಿ | ಕುರುವಿನೊಳಿರುವಾಗಿಹ ಸ್ವಾನಂದದಿ | ತೆರವಿಲ್ಲದೆ ಸಲೆ ತುಂಬಿತುಳುಕುತಿಹ | ಜಯ ಜಯತು 1 

ತೋರುವ ದೃಶ್ಯವ ಕಾಂಬುವ ನಯನಕ | ಸಾರಿಯಮನವನು ನೋಡುವ ಬುದ್ಧಿಗೆ | ನಿತ್ಯ ನಿರಂಜನ ವಿಶ್ವ ಭರಿತನೆಂದು || ಸಾರುವ ಶೃತಿಯಿಂದಾತ್ಮ ಪ್ರಚೀತಿಯ | ಭವ | ವಾರಿಸಿ ಚಿತ್ಸುಖಲಿರಿಸಿದ ಮಹಿಪತಿ | ಸದ್ಗುರು ಜಯ ಜಯತು 2 

ಮೊದಲಿಗೆ ಜಯದಾರ್ಜ ಲಕ್ಷಣವನು | ಹೃದಯದಿ ನೆಲೆಗೊಳಿಸಿ | ಇದರದರಿಸಿ ಭವದ್ಹೆದರಿಕೆÉ ಹಾರಿಸಿ | ಸದಮಲ ಬ್ರಹ್ಮನ ಕಳೆಯನು ತೋರಿಸಿ | ಗುರುಮೂರ್ತಿಗೆ ಶರಣು 3 

ಆಡುವ ರೇಚಕ ಪೂರ್ವಕ ನಂದಿಯ | ಜೋಡಿಸಿ ಯರಡನೆ ಮೆರೆವಸುಷಮ್ನಿಯ | ನಿಜವiನ ಸಾರಥಿಯಾ | ಕೂಡಿಸಿ ಹರುಷದ ತೇರಿ ನಡಸುತ ಸ | ಫಾಡಿರೆಯಿಂದಲಿ ಮೇಲ್ಗಿರಿಯಾತ್ರೆಯ | ಗುರುಮೂರ್ತಿಗೆ ಶರಣ 4

***


No comments:

Post a Comment