ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಧಿಸಿ ನೋಡಿ ಸುಖ ಭೇದಿಸ್ಯನುದಿನ ಬೋಧ ನಿಜವಾದ ಸದೋದಿತ ಗುರು ಜ್ಞಾನ ಪ
ಭಾವನೆ ನೆಲೆಗೊಂಡು ನಿಮ್ಮ ಭಕ್ತಿ ನಿಜ ಮಾಡಿ ದೈವ ಪ್ರಗಟಾಗಿ ಒಲಿವದು ನಿಜನೋಡಿ 1
ಅಸ್ತ ಉದಯವಿಲ್ಲದೆ ಸಾಭ್ಯಸ್ತ ನಿಜಗೂಡಿ 2
ಲೇಸು ಲೇಸಾಯಿತು ನೋಡಿ ಭಾಸುತೀಹ್ಯಸುಖ ದಾಸ ಮಹಿಪತಿಗಿದೆ ನೋಡಿ ಗುರು ಮುಖ 3
****
No comments:
Post a Comment