..
ರಂಗ ಬಾರೋ ರಂಗಯ್ಯ ಬಾರೋ - ನೀ ಪ
ಬಾರದಿದ್ದರೆ ಎನ್ನ ಪ್ರಾಣ ಉಳಿಯದು ಅ
ಅತ್ತಿಗೆ ಮೈದುನ ಬಾರೊ ಅತ್ತೆಯ ಮಗಳ ಗಂಡಅತ್ತಿಗೆ ಮೇಲತ್ತಿಗೆ ನಾದಿನಿ ಸೊಸೆಯ ಗಂಡ1
ಮಾವನ ಅಳಿಯನೆ ಬಾರೊ ಮಾವನ ಬೀಗನ ತನುಜಮಾವನ ಮಡದಿಯ ಮಗಳ ತಂಗಿಯ ಗಂಡ 2
ಅಂಬುಧಿ ಶಯನನೆ ಬಾರೊ ಆದಿ ವಸ್ತುವೆ ರಂಗಕಂಬದೊಳು ನೆಲಸಿದ ಆದಿಕೇಶವರಾಯ 3
***
No comments:
Post a Comment