Wednesday, 1 September 2021

ದಾಸಪಟ್ಟವೋ ಸನ್ಯಾಸ ಪಟ್ಟವೋ ankita neleyadikeshava

 ..

ದಾಸ ಪಟ್ಟವೋ ಸನ್ಯಾಸ ಪಟ್ಟವೋ ಪ


ಆಸೆಯಿಂದ ನೆಲೆಯಾದಿಕೇಶವನ್ನ ನೆನೆಯದವಗೆಅ


ಮಂಡೆ ಬೋಳು ಮಾಡಿ ನಾಮದುಂಡೆಯನ್ನು ಬರೆದು ಕೆಡಿಸಿಕಂಡಕಂಡವರನು ಕೂಡಿಭಂಡ ಜನ್ಮ ಹೊರೆಯುವವಗೆ 1


ಅವರಿವರ ಕೈಯ ನೋಡಿ ಹ-ಲವು ಕೆಲವು ಮಾತನಾಡಿ ಹ-ಲವ ಹಂಬಲಿಸಿ ದಿ-ನವ ಕಳೆದು ಉಳಿದು ಬಾಳುವಗೆ 2


ಬೆಂದ ಸಂಸಾರವೆಂಬಬಂಧನದೊಳಗೆ ಸಿಲುಕಿಕೊಂಡುಚೆಂದಾದಿಕೇಶವನ್ನಒಂದು ಬಾರಿ ನೆನೆಯದವಗೆ 3

***


No comments:

Post a Comment