..
ಮಂಗಳಂ ಸರ್ವಜೀವ ರಕ್ಷಕಗೆಮಂಗಳಂ ಅಂಬುಜದಳಾಕ್ಷಗೆ ಪ
ಜಲಪ ಒಮ್ಮೆಗೆ ತಂದವಗೆ ಮಂಗಳಂಕುಲಗಿರಿಯನು ಕಾಯ್ದವಗೆ ಮಂಗಳಂನೆಲನ ಕದ್ದ ಚೋರನ ಗೆಲಿದಗೆ ಮಂಗಳಂಸುಲಭ ನರಸಿಂಹನಿಗೆ ಶುಭ ಮಂಗಳಂ 1
ವಸುಧೆ ಈರಡಿ ಗೈದವಗೆ ಮಂಗಳಂವಸುಧೇಶ ಕುಲವನಳಿದಗೆ ಮಂಗಳಂದಶಕಂಧರನನು ಗೆಲಿದಗೆ ಮಂಗಳಂಪಶುಗಳ ಕಾಯ್ದವಗೆ ಮಂಗಳಂ 2
ಪುರತ್ರಯ ವಧು ವ್ರತವಳಿದಗೆ ಮಂಗಳಂತುರಗ ವಾಹನನಿಗೆ ಮಂಗಳಂಗರುಡ ವಾಹನ ವಾರಿಧಿ ಶಯನವರ ಕಾಗಿನೆಲೆಯಾದಿಕೇಶವಗೆ ಮಂಗಳಂ 3
***
No comments:
Post a Comment