..
ಭವ ಭಯ ವಿನಾಶ ಭೋ ಭಕ್ತವಿಲಾಸ ಭೋ ಪಾ-ಪವಿನಾಶ ಭೋ ಬಾಡದ ರಂಗೇಶ ಭೋ ಪ
ಹರಿಯ ಸುತನಿಗೆ ಅಭಯವನಿತ್ತೆ ಹರಿಯ ಮಗನಾ ಕೊಂದೆಹರಿಯೆನಲು ಹರಿರೂಪ ತಾಳಿದೆಹರಿಯೊಳಡಗಿದೆ ಮತ್ತೆಹರಿಯನಗ್ರಜ ಕೋಟಿ ತೇಜನಹರಿಯ ವದನನೆಂಬ1
ಶಿವನ ಮಗಳೊಡಗೂಡಿ ಮತ್ತೆಶಿವಮಗಳನು ಮಾವನಿಗಿತ್ತೆಶಿವನ ಉಪಟಳಕಳುಕಿ ಗೋಕುಲಶಿವನ ಕರದಲಿ ಪೊತ್ತೆಶಿವನ ಧನುವನು ಖಂಡಿಸಿ ಮತ್ತೆಶಿವನ ತಲೆಯೇರಿ ನಿಂದೆಶಿವನ ಭೋಜನವಾಹನ ಸುತನಿಗೆಶಿವನ ಪ್ರತಿಪಾಲನೆಂಬ 2
ಕಮಲವನು ಈರಡಿಯ ಮಾಡಿದೆಕಮಲ ಮೊರೆಯಿಡಲಂದುಕಮಲದಲಿ ಬ್ರಹ್ಮಾಂಡ ತೋರಿದೆಕಮಲಧರ ನೀನೆಂದು ಕಮಲವನು ಕದ್ದೊಯ್ದ ಕಳ್ಳನ ಸದೆದುಕಮಲವ ತಂದೆಕಮಲಮುಖಿಯಳ ಕಾಯ್ದ ಕಾಗಿನೆಲೆವಿಮಲ ಆದಿಕೇಶವನೆಂಬ 3
***
No comments:
Post a Comment