..
ಭವತಿ ಭಿಕ್ಷಾಂ ದೇಹಿ ಪರಬ್ರಹ್ಮಭವದೂರ ಮಾಂಪಾಹಿಭುವನ ಪಾವನ ಪರಮಾನಂದ ವರಗುಣಾಸುವಿಮಲ ಶಾಂತಿ ಸದ್ಭಕ್ತಿ ಜೀವನ್ಮುಕ್ತಿ ಪ
ನಿತ್ಯ ನಿರ್ಮಲ ಜ್ಞಾನ ವಿಚಾರ ಪ್ರ-ವೃತ್ತಿ ವಿವೇಕದಾನಸತ್ಯ ಸದ್ವಿನಿಯ ಸಶ್ರವಣ ಮಾನಸಯೋಗಚಿತ್ತ ನಿಧಿಧ್ಯಾಸ ಜಪತಪವ್ರತ ಪೂಜಾ 1
ದೋಷರಹಿತ ಭಾಷ ದುರಿತಗುಣನಾಶ ಪರಮ ಸಂತೋಷಕ್ಲೇಶ ವಿದೂರ ವಿಶೇಷ ವಿರಾಗವಿಶ್ವಾಸ ವಿಹಿತ ಸದ್ಧರ್ಮ ವಿಚಾರ 2
ಪಾವನ ಪರಿಪೂರ್ಣ ಹೃದಯ ಸದಾದೇವ ನಾಮಸ್ಮರಣಭಾವ ಭರಿತ ಧ್ಯಾನ ಧಾರಣಯೋಗ ಸ-ದ್ಭಾವ ಬ್ರಹ್ಮ ಆದಿಕೇಶವ ದಾಸತೆ 3
***
No comments:
Post a Comment