Wednesday, 4 August 2021

ಶಾರದೆ ನಿನ್ನ ಪಾದವ ಆರಾಧಿಸುವೆವುವಾರಿಜ ಭವಕ್ಕೆ ಸೇರಿಸು ಹರಸು ankita ramesha

 ..

ಶಾರದೆ ನಿನ್ನ ಪಾದವ ಆರಾಧಿಸುವೆವುವಾರಿಜ ಭವಕ್ಕೆ ಸೇರಿಸು ಹರಸು ಪ.


ಸ್ವಚ್ಚ ಮನದಿ ನಿನ್ನ ನಿತ್ಯ ಭಜಿಸುವೆವುಸಚ್ಚಿದಾನಂದನ ಚಿತ್ತದಿ ನಿಲ್ಲಿಸ1

ರಂಭೆ ನಮ್ಮಯ ಹೃದಯ ಅಂಬರದೊಳು ನಿಂತುಅಂಬುಜನಾಭನ ತುಂಬಿಸು ಮನದಿ2

ಅರಿಷಿಣ ಕುಂಕುಮ ಬೆರೆಸಿದ ಪರಿಮಳಸರಸದಿ ಕೈ ಕೊಂಡು ಅರಸಿಯರ ಗೆಲಿಸ 3

ಅತ್ತಿ ಹೂವಿನಸೀರೆ ಮುತ್ತಿನಾಭರಣವಅರ್ಥಿಲೆ ಕೈ ಕೊಂಡು ಮಿತ್ರೆಯರ ಗೆಲಿಸ4

ರುಕ್ಮಿಣಿ ಪತಿ ಸೌಭಾಗ್ಯವ ರಚಿಸಲುಶೀಘ್ರದಿ ತೋರಿಸೆ ಕುಗ್ಗದೆ ನಮಗೆ 5

ಸತ್ಯಭಾಮಾ ಪತಿ ನಿತ್ಯ ರಾಮೇಶನ ತತ್ವವ ರಚಿಸುವೆ ಸತ್ಯವ ನುಡಿಸೆ ಶಾರದಾದೇವಿ6

****

No comments:

Post a Comment