ಕೋಲ ಕೋಲೆನ್ನ ಕೋಲಕೋಲ ಕೋಲೆನ್ನ ಕೋಲಕೋಲಾಹಲವ ಮಾಡಿ ಬಾಲೆಯರು ಪಾರ್ಥಗೆ ಕೋಲ ಪ
ಕಟ್ಟಿ ಜಾನ್ಹವಿಯಲ್ಲಿ ಬಿಟ್ಟು ಬದುಕಲು ಭೀಮ ಥಟ್ಟನೆ ಮಗ್ಗಲ ಹಚ್ಚಿ ಬಿಟ್ಟಿತು ಸರ್ಪಪ್ರಾಣ1
ಕುಸುಮದಂಥವಳಿಗೆ ಸವಳ ಪುರುಷನು ವಿಷದ ಲಡ್ಡಿಗೆ ತಿಂದು ಭಸ್ಮ ಮಾಡಿದ ಭೀಮ2
ಲಜ್ಜೆ ಬಿಟ್ಟು ಅರ್ಜುನ ಖೋಜಾನೆಂದೆನಿಸಿಕೊಂಡಿವಜ್ರ್ಯವಾಯಿತು ಮಾನ ನಿರ್ಜರೋತ್ತಮ ನಕ್ಕ3
ಹೆಣ್ಣಲ್ಲ ಗಂಡಲ್ಲ ಬಣ್ಣ ವಿಷ್ಟ್ಯಾಕೊ ನಿನಗೆ ಸಣ್ಣದಿ ನೆನೆದು ಕೀರ್ತಿ ಅಣ್ಣ ಬಲರಾಮನಕ್ಕನು 4
ಶೂರತನ ವೆಲ್ಲ ನೀಗಿ ಸೀರೆಯನುಟ್ಟುಕೊಂಡಿಬಾರದೆ ನಾಚಿ ನಿಂತೆಶೌರಿ ರಾಮೇಶನಕ್ಕನು ಕೋಲ5
****
No comments:
Post a Comment