Wednesday, 4 August 2021

ಘಿಲಿ ಘಿಲಿ ಘಿಲಿಕೆಂದು ಗೆಜ್ಜೆಘಿಲಿ ಘಿಲಿ ಘಿಲಿಕೆಂದು ಗೆಜ್ಜೆ ankita ramesha

 ..

ಘಿಲಿ ಘಿಲಿ ಘಿಲಿಕೆಂದು ಗೆಜ್ಜೆಘಿಲಿ ಘಿಲಿ ಘಿಲಿಕೆಂದು ಗೆಜ್ಜೆ ಪ.


ಘಿಲಿ ಘಿಲಿ ಘಿಲಿ ಘಿಲಿಕು ಎನ್ನುತಲೆ ಬಲು ಬಲು ರೌಸದಿ ಬಾಲೆ ರಂಭಾ 1

ಕಿಲಿ ಕಿಲಿ ಕಿಲಿ ಕಿಲಿ ಕಿಂಕಿಣಿ ಜಾಲದಿನಲಿನಲಿದಾಡುತ ಚಲ್ವೆ ರಂಭಾ2

ಝಣ ಝಣರೆನುತಲಿ ಜಾಣಿ ಕುಣಿ ಕುಣಿದಾಡುತ ಕುಂಭಿಣಿ ಮ್ಯಾಲೆರಂಭಾ 3

ಥಳ ಥಳ ಹೊಳೆಯುತ ತಾಳವ ಹಾಕುತ ಅಳಕಿಸಿ ಸೂರ್ಯನ ಬೆಳಕವ ತಾನು 4

ತಕ್ಕಡ ತಕ್ಕಡ ತಾಥಾ ಎನುತಲೆ ಧಿಕ್ಕಿಡಿ ಧಿಕ್ಕಿಡಿ ಧಿಮಕಿಡಿ ಕೃಷ್ಣ 5

ಘಲು ಘಲು ಘಲುಕು ಎನುತ ಚಲ್ವ ರಾಮೇಶನ ಸುಲಭದಿ ಒಲಿಸಿ 6

****


No comments:

Post a Comment